ಜಾಗೀರ ಜಾಡಲದಿನ್ನಿಯಲ್ಲಿ ನ.21 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ
ಜಾಗೀರ ಜಾಡಲದಿನ್ನಿಯಲ್ಲಿ ನ.21 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ - ಅರಕೇರಾ ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದಲ್ಲಿ ಭಗತ್ ಸಿಂಗ್ ಯುವಕರ ಬಳಗದಿಂದ ಆಯೋಜನೆ
ಜಾಗೀರ ಜಾಡಲದಿನ್ನಿಯಲ್ಲಿ ನ.21 ರಂದು ರಾಜ್ಯಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ
ಅರಕೇರಾ: ತಾಲೂಕಿನ ಜಾಗೀರ ಜಾಡಲದಿನ್ನಿ ಗ್ರಾಮದಲ್ಲಿ ಇದೇ ತಿಂಗಳ ನವೆಂಬರ್ 21, ಶನಿವಾರದಂದು ರಾಜ್ಯಮಟ್ಟದ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿ ನಡೆಯಲಿದೆ.
ಭಗತ್ ಸಿಂಗ್ ಯುವಕರ ಬಳಗ, ಜಾಗೀರ ಜಾಡಲದಿನ್ನಿ ಈ ಪಂದ್ಯಾವಳಿಯನ್ನು ಆಯೋಜಿಸಿದೆ.
ಗ್ರಾಮೀಣ ಭಾಗದ ಖೋ ಖೋ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪಂದ್ಯಾವಳಿಯಲ್ಲಿ ವಿವಿಧ ಭಾಗಗಳಿಂದ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.