🔥 TRENDING સેવા સેતુ બીજા તબક્કા નું કાર્યક્રમ ಶ್ರಾವಣ ಮಾಸದ ಭಜನಾ ಮುಕ್ತಾಯ ಕಾರ್ಯಕ್ರಮ ದೇವ... 40 கி.மீ காரின் மேற்கூரையில் பயணித்து... एआईएमआईएम के हसनपुर विधानसभा चुनाव की... Two dead after speeding Range Rover hi... 18‑Year‑Old Rehan Mansuri Joins Gujara...
28 Sep 2026•
ગુજરાતી मराठी ਪੰਜਾਬੀ বাংলা
ಸಾರ್ವಜನಿಕರ ಸಮಸ್ಯೆಗಳಿಗೆ ಸೆ. 5 ರಂದು ಕಲಘಟಗಿಯಲ್ಲಿ ಪ್ರಜಾಸೇವಾ ಆಂದೋಲನ

ಸಾರ್ವಜನಿಕರ ಸಮಸ್ಯೆಗಳಿಗೆ ಸೆ. 5 ರಂದು ಕಲಘಟಗಿಯಲ್ಲಿ ಪ್ರಜಾಸೇವಾ ಆಂದೋಲನ

✍️ Reporter: KALLAPPA MIRJI 🗓 04 Sep 2026, 10:06 AM 👁 64
Share: 💬 WhatsApp 📘 Facebook 𝕏 Post

ಕಲಘಟಗಿ: ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಸೆ. 5 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.

ಕಲಘಟಗಿ: ಕಾರ್ಮಿಕ ಮತ್ತು ಉದ್ಯೋಗ ಖಾತೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಸೆ. 5 ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಕಲಘಟಗಿ ಪಟ್ಟಣದ ವಿದ್ಯಾಗಿರಿಯ ಜನತಾ ಇಂಗ್ಲಿಷ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ತಾಲ್ಲೂಕಿನ, ರೈತರು ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಸಲ್ಲಿಸಬಹುದು ಎಂದು ತಾಲ್ಲೂಕ ತಹಶೀಲ್ದಾರ ಬಸವರಾಜ ಹೊಂಕಣ್ಣದವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📲Get App