ಸೋಮನಮರಡಿ ಗ್ರಾಮ ಪಂಚಾಯಿತಿಯಲ್ಲಿ 650 ಜನರಿಗೆ ಉದ್ಯೋಗ - ನಿತ್ಯ 450 ಕೂಲಿ ಕಾರ್ಮಿಕರ ಹಾಜರಾತಿ
ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ 650 ಜನರಿಗೆ ಕೆಲಸ, ಪಿಡಿಒ ಅಶೋಕ್ ನೇತೃತ್ವದಲ್ಲಿ ಯಶಸ್ವಿ ಅನುಷ್ಠಾನ
*ದೇವದುರ್ಗ:* ತಾಲೂಕಿನ ಸೋಮನಮರಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 650 ಜನ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ.
ಪ್ರತಿದಿನ ಸರಾಸರಿ 450 ಜನ ಕೂಲಿ ಕಾರ್ಮಿಕರು ಕಾಮಗಾರಿ ಸ್ಥಳದಲ್ಲಿ ಹಾಜರಾತಿ ನೀಡಿ ಕೆಲಸ ಮಾಡುತ್ತಿದ್ದಾರೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅಶೋಕ್, ತಾಂತ್ರಿಕ ಸಹಾಯಕ ಅಭಿಯಂತರ (TAE) ಶಿವಕುಮಾರ್, ಬಿಎಫ್‌ಟಿ ರಾಜೇಸಾಬ್ ಹಾಗೂ ಮೇಟಿಗಳ ತಂಡ ಕಾಮಗಾರಿಗಳ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದಾರೆ.
ಗ್ರಾಮೀಣ ಜನರಿಗೆ ಸ್ಥಳೀಯವಾಗಿಯೇ ಉದ್ಯೋಗ ದೊರೆಯುತ್ತಿರುವುದರಿಂದ ವಲಸೆ ತಡೆಗಟ್ಟಲು ಸಾಧ್ಯವಾಗಿದ್ದು, ಕೂಲಿ ಕಾರ್ಮಿಕರಲ್ಲಿ ಸಂತಸ ವ್ಯಕ್ತವಾಗಿದೆ.