🔥 TRENDING India's Mustard Seed Market Tightens a... Haryana farmers protest sugarcane pric... Supreme Court moves 2025 Red Fort blas... *NEED24 NEWS - राष्ट्रीय प्रेस दिवस वि... CRPF Deploys Over 1,000 Personnel to M... પૂર્વ કેબિનેટ મંત્રી કિરીટસિંહ રાણાએ સ...
16 Nov 2026•
ગુજરાતી मराठी ਪੰਜਾਬੀ বাংলা

ಸಿಂಧನೂರಿನ ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದಲ್ಲಿ AISA ತಾಲೂಕ ಸಮಿತಿ ಸಭೆ - ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ, ಕುಡಿಯುವ ನೀರು, ಸ್ವಚ್ಛತೆ, ಆಹಾರ, ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ - ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಗಮನಕ್ಕೆ ತಂದು ಹೋರಾಟಕ್ಕೆ ನಿರ್ಧಾರ

✍️ Reporter: Ningappa 🗓 16 Nov 2026, 03:04 PM 👁 17
Share: 💬 WhatsApp 📘 Facebook 𝕏 Post

ಸಿಂಧನೂರಿನ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದಲ್ಲಿ AISA ತಾಲೂಕ ಸಮಿತಿ ಸಭೆ - ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ, ವಸತಿ ನಿಲಯದಲ್ಲಿ ಕುಡಿಯುವ ನೀರು, ಸ್ವಚ್ಛತೆ, ಆಹಾರ, ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಚರ್ಚೆ - ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಗಮನಕ್ಕೆ ತಂದು ಹೋರಾಟಕ್ಕೆ ನಿರ್ಧಾರ

ಸಿಂಧನೂರಿನ ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದಲ್ಲಿ AISA ಸಭೆ - ವಿದ್ಯಾರ್ಥಿ ಸಮಸ್ಯೆ ಪರಿಹಾರಕ್ಕೆ ಹೋರಾಟಕ್ಕೆ ನಿರ್ಧಾರ

ಸಿಂಧನೂರು: ನಗರದ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾರ್ಥಿ ವಸತಿ ನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ AISA ತಾಲೂಕ ಸಮಿತಿ ಸಭೆ ನಡೆಸಲಾಯಿತು.

ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳು, ವಸತಿ ನಿಲಯದಲ್ಲಿನ ಮೂಲಭೂತ ಸೌಕರ್ಯಗಳ ಕೊರತೆ, ಕುಡಿಯುವ ನೀರು, ಸ್ವಚ್ಛತೆ, ಆಹಾರ ಮತ್ತು ಇತರ ಅಗತ್ಯ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು.

ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಅವುಗಳ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ನ್ಯಾಯಯುತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘಟನೆಯ ವತಿಯಿಂದ ಹೋರಾಟ ನಡೆಸಲು ನಿರ್ಧರಿಸಲಾಯಿತು.

ವಿದ್ಯಾರ್ಥಿಗಳ ಹಕ್ಕುಗಳಿಗಾಗಿ, ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ಸಮಾನತೆಯ ಸಮಾಜಕ್ಕಾಗಿ AISA ಸದಾ ವಿದ್ಯಾರ್ಥಿಗಳೊಂದಿಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಲಾಯಿತು.
📲Get App