🔥 TRENDING સેવા સેતુ બીજા તબક્કા નું કાર્યક્રમ ಶ್ರಾವಣ ಮಾಸದ ಭಜನಾ ಮುಕ್ತಾಯ ಕಾರ್ಯಕ್ರಮ ದೇವ... 40 கி.மீ காரின் மேற்கூரையில் பயணித்து... एआईएमआईएम के हसनपुर विधानसभा चुनाव की... Two dead after speeding Range Rover hi... 18‑Year‑Old Rehan Mansuri Joins Gujara...
28 Sep 2026•
ગુજરાતી मराठी ਪੰਜਾਬੀ বাংলা
ಪ್ರಜಾಸೇವಾ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಪ್ರಜಾಸೇವಾ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

✍️ Reporter: KALLAPPA MIRJI 🗓 04 Sep 2026, 09:44 PM 👁 40
Watch on: ▶️ YouTube
Share: 💬 WhatsApp 📘 Facebook 𝕏 Post

ಪ್ರಜಾಸೇವಾ ಕಾರ್ಯಕ್ರಮ ಶನಿವಾರ ಬೆಳಿಗ್ಗೆ 10 ಗಂಟೆಗೆ ಕಲಘಟಗಿ ಪಟ್ಟಣದ ಜನತಾ ಇಂಗ್ಲಿಷ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಲಘಟಗಿ: ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಸಂತೋಷ ಲಾಡ್ ಅವರ ನೇತೃತ್ವದಲ್ಲಿ ಪಟ್ಟಣದಲ್ಲಿ ಸೆ. 5 ರಂದು ನಡೆಯಲಿರುವ ಪ್ರಜಾಸೇವೆ ನಡೆಯುವ ಸ್ಥಳಕ್ಕೆ ಜಿಲ್ಲಾಧಿಕಾರಿ ಸ್ನೇಹಲ್. ಆರ್ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲಿಸಿದರು.
ಕಾರ್ಯಕ್ರಮ ಶನಿವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಜನತಾ ಇಂಗ್ಲಿಷ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪಂಚಾಯತಿ ಸಿಇಓ ಭುವನೇಶ ಪಾಟೀಲ, ತಾಲ್ಲೂಕ ಪಂಚಾಯತಿ ಇಓ ಪಿ. ವೈ ಸಾವಂತ, ಸಚಿವರ ಆಪ್ತ ಕಾರ್ಯದರ್ಶಿ ಹರಿಶಂಕರ ಮಠದ ಇದ್ದರು.
ತಾಲ್ಲೂಕಿನ, ರೈತರು ಸಾರ್ವಜನಿಕರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಸಲ್ಲಿಸಬಹುದು ಎಂದು ತಾಲ್ಲೂಕ ತಹಶೀಲ್ದಾರ ಬಸವರಾಜ ಹೊಂಕಣ್ಣದವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
📲Get App