🔥 TRENDING Herald Goa adopts tagline “Preserving... National CVD Summit 2026 Ends in Goa,... Sawant Blames Congress for Attacking E... India Office Leasing Surges to 54.4 M ... Russia Endorses India's Bid for Perman... Nagaland Dear Lottery Results Released...
28 Sep 2026•
ગુજરાતી मराठी ਪੰਜਾਬੀ বাংলা
ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಕಾರ್ಮಿಕ, ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್ ಚಾಲನೆ

ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಕಾರ್ಮಿಕ, ಉದ್ಯೋಗ ಖಾತೆ ಸಚಿವ ಸಂತೋಷ್ ಲಾಡ್ ಚಾಲನೆ

✍️ Reporter: KALLAPPA MIRJI 🗓 06 Sep 2026, 05:42 PM 👁 40
Watch on: ▶️ YouTube
Share: 💬 WhatsApp 📘 Facebook 𝕏 Post

ಕಲಘಟಗಿ ಪಟ್ಟಣದ ಜನತಾ ಇಂಗ್ಲಿಷ ಸ್ಕೂಲ್ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿ ಮಾತನಾಡಿದರು.

ಕಲಘಟಗಿ ಪಟ್ಟಣದ ಜನತಾ ಇಂಗ್ಲಿಷ ಸ್ಕೂಲ್ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಚಾಲನೆ ನೀಡಿ ಮಾತನಾಡಿದರು.
ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಪ್ರಜಾ ಸೇವೆ ಇಲಾಖೆ ಸ್ಥಾಪಿಸಿದೆ. ತ್ವರಿತಗತಿಯಲ್ಲಿ ಜನರ ಸಮಸ್ಯೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದರು.
ಶಾಸಕರಾದ ಪ್ರಸಾದ ಅಬ್ಬಯ್ಯ, ನವಲಗುಂದ ಕ್ಷೇತ್ರದ ಶಾಸಕ ಎನ್. ಎಚ್ ಕೊನರಡ್ಡಿ, ವಿಧಾನ ಪರಿಷತ್ ಸದಸ್ಯ ಎಫ್.ಎಚ್ ಜಕ್ಕಪ್ಪನವರ, ಜಿಲ್ಲಾಧಿಕಾರಿ ಸ್ನೇಹಲ್. ಆರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಆರ್ ಪಾಟೀಲ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕುಮಾರ್ ಟಿ.ಎಚ್.ಎಂ., ಜಿಲ್ಲಾ ಪಂಚಾಯತಿ ಸಿಇಓ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ,ತಹಶೀಲ್ದಾರ ಬಸವರಾಜ ಹೊಂಕಣ್ಣದವರ, ತಾಲ್ಲೂಕ ಪಂಚಾಯತಿ ಇಓ ಪಿ. ವೈ ಸಾವಂತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಮುರಳ್ಳಿ ಇದ್ದರು.
📲Get App