🔥 TRENDING અંબાજી મંદિરમાં આજે પ્રક્ષાલન વિધિ: બપ... ರಸ್ತೆ ಕಾಮಗಾರಿಗೆ ಅನುದಾನ ನೀಡಲು ಮನವಿ মহিলাদল থেকে গেওখালি যাওয়ার রাস্তা সা... રાજુલા આંગણવાડી કેન્દ્ર નંબર ૨૨ ખાતે ‘... Mahanadi Flood Alert: Mundali Barrage... Odisha Assembly Adjourned Twice as BJD...
28 Sep 2026•
ગુજરાતી मराठी ਪੰਜਾਬੀ বাংলা
ಉದ್ಘಾಟನೆ

ಉದ್ಘಾಟನೆ

✍️ Reporter: Kushal H R 🗓 08 Sep 2026, 01:28 PM 👁 44
Watch on: ▶️ YouTube
Share: 💬 WhatsApp 📘 Facebook 𝕏 Post
ದಿನಾಂಕ 05-09-2026 ರಂದು ನಡೆದ ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣ ಮತ್ತು ದಾಸ ಶ್ರೇಷ್ಠ ಕನಕದಾಸರ ಪುತ್ಥಳಿ ಅನಾವರಣ ಸಮಯದಲ್ಲಿ ನಮ್ಮ ಹೆಮ್ಮೆಯ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತು ಕಡೂರು ತಾಲೂಕಿನ ಜನನಾಯಕ ಶಾಸಕರು ಆದ ಕೆ ಎಸ್ ಆನಂದ್ ಹಾಗೂ H D ತಿಮ್ಮಯ್ಯ ಅವರು ಕೂಡ ವೇದಿಕೆಯಲ್ಲಿ ಹಾಜರಿದ್ದರು
📲Get App