🔥 TRENDING અંબાજી મંદિરમાં આજે પ્રક્ષાલન વિધિ: બપ... ರಸ್ತೆ ಕಾಮಗಾರಿಗೆ ಅನುದಾನ ನೀಡಲು ಮನವಿ মহিলাদল থেকে গেওখালি যাওয়ার রাস্তা সা... રાજુલા આંગણવાડી કેન્દ્ર નંબર ૨૨ ખાતે ‘... Mahanadi Flood Alert: Mundali Barrage... Odisha Assembly Adjourned Twice as BJD...
28 Sep 2026•
ગુજરાતી मराठी ਪੰਜਾਬੀ বাংলা
ಬಾಲಕಿಯರ ಕಬಡ್ಡಿ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬಾಲಕಿಯರ ಕಬಡ್ಡಿ ತಂಡವು ಜಿಲ್ಲಾ ಮಟ್ಟಕ್ಕೆ ಆಯ್ಕೆ

✍️ Reporter: KALLAPPA MIRJI 🗓 19 Sep 2026, 10:42 AM 👁 42
Watch on: ▶️ YouTube
Share: 💬 WhatsApp 📘 Facebook 𝕏 Post

ತಾಲ್ಲೂಕ ಮಟ್ಟದ 14 ವರ್ಷದ ಒಳಗಿನ ಬಾಲಕಿಯರ ಕಬಡ್ಡಿ ತಂಡವು ತಾಲ್ಲೂಕ ಮಟ್ಟದಲ್ಲಿ ವಿಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

ಕಲಘಟಗಿ: ತಾಲ್ಲೂಕಿನ ಕಾಡನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ತಾಲ್ಲೂಕ ಮಟ್ಟದ 14 ವರ್ಷದ ಒಳಗಿನ ಬಾಲಕಿಯರ ಕಬಡ್ಡಿ ತಂಡವು ತಾಲ್ಲೂಕ ಮಟ್ಟದಲ್ಲಿ ವಿಜಯಶಾಲಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.,
ಜಿಲ್ಲಾ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಹಾಗೂ ಗ್ರಾಮಕ್ಕೆ ಕೀರ್ತಿ ತರಲೆಂದು ಶಾಲೆಯ ಶಿಕ್ಷಕರು ಹಾಗೂ ಗ್ರಾಮಸ್ಥರು ಶುಭ ಹಾರೈಸಿದ್ದಾರೆ.
📲Get App