🔥 TRENDING #BREAKING : पति को सांप से डसवाकर मारा... श्री दुर्गा पूजा समिति ने सप्तमी पर मा... फर्रुखाबाद: फतेहगढ़ के शांतिनगर नवदिया... Headlines पत्रकारों, एक्टिविस्टों और सोशल मीडिया... અમદાવાદની સાબરમતી જેલમાં કાચા કામના કે...
17 Oct 2026•
ગુજરાતી मराठी ਪੰਜਾਬੀ বাংলা
National

ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮದ ತುಂಗಾಭದ್ರಾ ನದಿ ದಡೆಯಲ್ಲಿ ಭಾರತೀಯ ಜನತಾ ಪಾರ್ಟಿ ಹರಿಹರ ಗ್ರಾಮಾಂತರ ಘಟಕದ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ರವರ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ನದಿ ಸ್ವಚ್ಛ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಚತೆ ಕೈಗೊಳ್ಳಲಾಯಿತು.

✍️ Reporter: ಕೆ ಆರ್ ಸುರೇಶ್ 🗓 17 Oct 2026, 12:06 PM 👁 38
Share: 💬 WhatsApp 📘 Facebook 𝕏 Post

ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮದ ತುಂಗಾಭದ್ರಾ ನದಿ ದಡೆಯಲ್ಲಿ ಭಾರತೀಯ ಜನತಾ ಪಾರ್ಟಿ ಹರಿಹರ ಗ್ರಾಮಾಂತರ ಘಟಕದ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ರವರ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ನದಿ ಸ್ವಚ್ಛ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಚತೆ ಕೈಗೊಳ್ಳಲಾಯಿತು.

ಇಂದು ಹರಿಹರ ತಾಲೂಕಿನ ಉಕ್ಕಡಗಾತ್ರಿ ಗ್ರಾಮದ ತುಂಗಾಭದ್ರಾ ನದಿ ದಡೆಯಲ್ಲಿ ಭಾರತೀಯ ಜನತಾ ಪಾರ್ಟಿ ಹರಿಹರ ಗ್ರಾಮಾಂತರ ಘಟಕದ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಜಿ ರವರ ಸೇವಾ ಸಂಕಲ್ಪ ಅಭಿಯಾನದ ಅಡಿಯಲ್ಲಿ ನದಿ ಸ್ವಚ್ಛ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಚ್ಚತೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಶ್ರೀ ವೀರೇಶ್ ಹನಗವಾಡಿ ಮಾಜಿ ಜಿಲ್ಲಾಧ್ಯಕ್ಷರು ದಾವಣಗೆರೆ, ಗ್ರಾಮಾಂತರ ಅಧ್ಯಕ್ಷರು ಎಂ. ಪಿ. ಲಿಂಗರಾಜ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಮಾಂತೇಶ ಹುಗ್ಗಿ, ನಂದಿಗಾವಿ ರಮೇಶ್, ಯುವ ಮೋರ್ಚಾ ಅಧ್ಯಕ್ಷರು ನಿರಂಜನ್ ದೀಟೂರು, ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಯಲವಟ್ಟಿ, ಎಸ್. ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಿಶೋರ್ ನಾಯ್ಕ್ ಯಲವಟ್ಟಿ, ಎಸ್. ಟಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಂದಿಗುಡಿ, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಹನುಮಗೌಡ್ರು ಕೊಕ್ಕನೂರು, ಜಿಗಳಿ ಹನುಮ ಗೌಡ್ರು, ಹಾಗೂ ಅನೇಕ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
📲Get App