🔥 TRENDING Gadag District Collects 100kg of E-Was... Gujarat Boy Suffers Iron Rod Injury Af... Vajiram & Ravi Releases UPSC Prelims C... Karnataka Mandates Night Duty for Govt... Intelligent Traffic Management System... State Government Welcomes 30% Trade Ma...
19 Oct 2026•
ગુજરાતી मराठी ਪੰਜਾਬੀ বাংলা
Education

*” ಬೀದರ ಜಿಲ್ಲಾ ಪೊಲೀಸ್ ಇಲಾಖೆಯ ವಿಶೇಷ ಮಹಿಳಾ ಪೊಲೀಸ್ ತಂಡ ಬಸವಕಲ್ಯಾಣ ತಾಲೂಕಿನ *ಅಕ್ಕ ಪಡೆ* ರವರಿಂದ ಅರಿವು ಕಾರ್ಯಕ್ರಮ”*

✍️ Reporter: Basavaraj pujari 🗓 19 Oct 2026, 04:02 PM 👁 16
Share: 💬 WhatsApp 📘 Facebook 𝕏 Post

ವಿದ್ಯಾರ್ಥಿ/ವಿದ್ಯಾರ್ಥಿನಿಯರ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತಾಗಿ ರಚಿತಗೊಂಡ ಅಕ್ಕ ಪಡೆಗೆ ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ, ಬೀದರ ರವರು ಮಹಿಳೆಯರ, ಮಕ್ಕ

*” ಬೀದರ ಜಿಲ್ಲಾ ಪೊಲೀಸ್ ಇಲಾಖೆಯ ವಿಶೇಷ ಮಹಿಳಾ ಪೊಲೀಸ್ ತಂಡ ಬಸವಕಲ್ಯಾಣ ತಾಲೂಕಿನ *ಅಕ್ಕ ಪಡೆ* ರವರಿಂದ ಅರಿವು ಕಾರ್ಯಕ್ರಮ”*

ವಿದ್ಯಾರ್ಥಿ/ವಿದ್ಯಾರ್ಥಿನಿಯರ, ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಕುರಿತಾಗಿ ರಚಿತಗೊಂಡ ಅಕ್ಕ ಪಡೆಗೆ ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರಿಷ್ಠಾಧಿಕಾರಿಗಳು, ಬೀದರ ಜಿಲ್ಲೆ, ಬೀದರ ರವರು ಮಹಿಳೆಯರ, ಮಕ್ಕಳ ಮತ್ತು ವಿದ್ಯಾರ್ಥಿ/ವಿದ್ಯಾರ್ಥಿನಿಯರ ಸುರಕ್ಷತೆ ಕುರಿತು ವಿಶೇಷ ಮುತುವರ್ಜಿ ವಹಿಸಿ ಮಹಿಳೆಯರ, ಮಕ್ಕಳ ಸುರಕ್ಷತೆಗಾಗಿ ತಾಲೂಕವಾರು ನೇಮಕ ಮಾಡಿದ ಅಕ್ಕ ಪಡೆಗೆ task ನೀಡಿದ್ದು, ಮಾನ್ಯರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ ಕಾರ್ಯ ಪ್ರವರ್ತರಾದ ಬಸವಕಲ್ಯಾಣ ತಾಲೂಕಿನ ಅಕ್ಕ ಪಡೆಯು ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿ ನೆರೆದ ಮಹಿಳೆ, ಮಕ್ಕಳಿಗೆ ಅಕ್ಕ ಪಡೆಯ ಬಗ್ಗೆ ಪರಿಚಯಿಸಿ, ಮಹಿಳಾ & ಮಕ್ಕಳ ದೌರ್ಜನ್ಯ, ಬಾಲ್ಯ ವಿವಾಹ ನಿಷೇಧ ಕಾಯ್ದೆ, POCSO ಮಹಿಳಾ ಸುರಕ್ಷತೆ, ಸಂಚಾರಿ ಸುರಕ್ಷತಾ ನಿಯಮಗಳ ಕುರಿತಾಗಿ ಅರಿವು ಮೂಡಿಸಿ, ಸಹಾಯವಾಣಿ ಸಂ: 1098, ಸಹಾಯವಾಣಿ ಸಂ: 112, ಸೈಬರ್ ಅಪರಾಧ ಸಹಾಯವಾಣಿ ಸಂ: 1930 ಗಳ ಬಗ್ಗೆ ತಿಳುವಳಿಕೆ ನೀಡಿ, ನಾವು ಸದಾ ನಿಮ್ಮ ಸುರಕ್ಷತೆಗಾಗಿ ಇದ್ದು, ನೀವು ಭಯ ಪಡುವ ಅವಶ್ಯಕತೆ ಇಲ್ಲಾ ಸದಾ ನಿಮ್ಮೊಂದಿಗೆ ಇದ್ದೆವೆಂದು ಸಕಾರಾತ್ಮಕ ಭಾವವನ್ನು ಮೂಡಿಸುವ ಮೂಲಕ ಮಹಿಳೆಯರಿಗೆ, ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 24×7 ಸುರಕ್ಷತೆ ಒದಗಿಸುತ್ತಿರುವ ನಿಮ್ಮೇಲ್ಲರ ಮತ್ತು ಪೊಲೀಸ್ ಇಲಾಖೆಯ ಹೆಮ್ಮೆಯ ಸಮಸ್ತ ಜಿಲ್ಲೆಯ "ಅಕ್ಕ ಪಡೆ" ಯ ಅಧಿಕಾರಿ, ಸಿಬ್ಬಂದಿ ರವರ ಕಾರ್ಯಕ್ಕೆ ಶ್ಲಾಘಿಸಿ ಅಭಿನಂದಿಸಲಾಗಿದೆ.

*ಪ್ರದೀಪ್ ಗುಂಟಿ, ಐ.ಪಿ.ಎಸ್*
ಪೊಲೀಸ್ ವರಿಷ್ಠಾಧಿಕಾರಿಗಳು,
ಬೀದರ ಜಿಲ್ಲೆ, ಬೀದರ.
📲Get App