🔥 TRENDING গোবরা উজ্জ্বল সংঘ দুর্গোৎসব পূজা কমিটি... મોટા દેવળિયા ગામેથી રૂપિયા. 1.81 લાખની... प्रधानमंत्री नरेंद्र मोदी ने धनुष‑तीर... Deepika Padukone and Ranveer Singh nam... ক্রিস্টোফার পল্লী উন্নয়ন সমিতি দুর্গো... Mizoram's Chinmaya Sutar scores unbeat...
20 Oct 2026•
ગુજરાતી मराठी ਪੰਜਾਬੀ বাংলা
Religion

ಆಯುಧಪೂಜೆ ಅಂಗವಾಗಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ

✍️ Reporter: ಕೆ ಆರ್ ಸುರೇಶ್ 🗓 20 Oct 2026, 07:44 PM 👁 9
Share: 💬 WhatsApp 📘 Facebook 𝕏 Post

ಆಯುಧಪೂಜೆ ಅಂಗವಾಗಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ

ಆಯುಧಪೂಜೆ ಅಂಗವಾಗಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಮತ್ತು ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಏರ್ಪಡಿಸಲಾದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಪದ್ಮಶ್ರೀ ಡಾ. ವಿಜಯಲಕ್ಷ್ಮಿ ದೇಶಮಾನೆ,ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಂಚಾಲಕರಾದ ಶ್ರೀ ಕರುಣಾಕರ ಖಾಸಲೆ, ಮಾಧ್ಯಮ ಪ್ರಕೋಷ್ಠದ ರಾಜ್ಯ ಸಹ ಸಂಚಾಲಕರಾದ ಶ್ರೀ ಪ್ರಶಾಂತ್‌ ಕೆಡೆಂಜಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಲೋಕೇಶ್‌ ಅಂಬೇಕಲ್ಲು, ಕಾರ್ಯಾಲಯ ಸಹ ಕಾರ್ಯದರ್ಶಿಗಳಾದ ಶ್ರೀ ಅಣಜಿ ವಿಶ್ವನಾಥ್‌, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಾಲಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

#Mahanavami #AyudhaPooja
📲Get App