Politics
ಬ್ರಿಟಿಷರ ದಬ್ಬಾಳಿಕೆಯ ವಿರುದ್ಧ ಕೆಚ್ಚೆದೆಯಿಂದ ಹೋರಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ, ಹೋರಾಟ, ತ್ಯಾಗ ಮತ್ತು ಬಲಿದಾನಗಳು ಇಂದಿಗೂ ಎಂದೆಂದಿಗೂ ಪ್ರತಿಯೊಬ್ಬರಿಗೂ ಸ್ಫೂರ್ತಿ. ಅವರ ಶೌರ್ಯಗಾಥೆ ಇತಿಹಾಸದ ಪುಟಗಳಲ್ಲಿ ಸದಾ ಅಜರಾಮರ.

ದೆಹಲಿಯ ಸಂಸತ್ ಭವನದ ಪ್ರೇರಣಾ ಸ್ಥಳದಲ್ಲಿ ಇಂದು ನಡೆದ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಜಯಂತಿ ಮತ್ತು 202ನೇ ವಿಜಯೋತ್ಸವ ಆಚರಣಾ ಸಮಾರಂಭದಲ್ಲಿ ಭಾಗವಹಿಸಿ, ಚೆನ್ನಮ್ಮನ ಮೂರ್ತಿಗೆ ಪುಷ್ಪಾರ್ಪಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಗಳಾದ ಪರಮಪೂಜ್ಯ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ಲೋಕಸಭಾ ಸ್ಪೀಕರ್ ಶ್ರೀ Om Birla ಜಿ ಅವರು, ಕೇಂದ್ರ ಸಚಿವರಾದ ಶ್ರೀ V Somanna ನವರು, ಸಂಸದರಾದ PC Mohan ರವರು, ಶ್ರೀ Dr. Sudhakar K ರವರು, ಮಾಜಿ ಸಚಿವರಾದ ಶ್ರೀ Dr. Murugesh R Nirani ರವರು ಸೇರಿದಂತೆ ಮುಖಂಡರು, ಹಿತೈಷಿಗಳು, ಅಭಿಮಾನಿಗಳು ಉಪಸ್ಥಿತರಿದ್ದರು.