🔥 TRENDING ग्राउंड रिपोर्ट: कल्याणपुरा के विकास क... સ્ટ. ઝેવિયર્સ સ્કૂલથી એકતા નગર સુધી ડ્... MNS chief Raj Thackeray questions e‑ch... Yogi Adityanath Blames Congress and SP... 13 Special Trains To Facilitate UP PET... PM Modi lauds Yogi Adityanath's law‑an...
26 Oct 2026•
ગુજરાતી मराठी ਪੰਜਾਬੀ বাংলা
Politics

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗವಹಿಸಿದೆ‌.

✍️ Reporter: ಕೆ ಆರ್ ಸುರೇಶ್ 🗓 26 Oct 2026, 03:17 PM 👁 14
Share: 💬 WhatsApp 📘 Facebook 𝕏 Post

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗವಹಿಸಿದೆ‌.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆಯಲ್ಲಿ ಭಾಗವಹಿಸಿದೆ‌.

ಸಭೆಯಲ್ಲಿ ಕಬ್ಬು ಬೆಳೆಗಾರರ ಹಿತಾಸಕ್ತಿ, ಬೆಂಬಲ ಬೆಲೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಮುಖ್ಯಮಂತ್ರಿಗಳು ಸಮಗ್ರ ಸಮಾಲೋಚನೆ ನಡೆಸಿದರು.

ಸಭೆಯಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಚಿವರು, ಶಾಸಕರು, ಸಕ್ಕರೆ ಕಾರ್ಖಾನೆಗಳ ಮಾಲೀಕರು, ಜಿಲ್ಲೆಯ ಉನ್ನತ‌ ಮಟ್ಟದ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.

📍Suvarna Vidhan Soudha, Belagavi
📲Get App