राजनीति
*" ಬೀದರ ಜಿಲ್ಲಾ ಪೊಲೀಸ್, ಹುಮನಾಬಾದ ಸಂಚಾರಿ ಪೊಲೀಸರಿಂದ ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ"*.
ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು, ಬೀದರ ಜಿಲ್ಲೆ ಬೀದರ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಹುಮನಾಬಾದ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಜೈಶ್ರೀ ರವರ ನೇತೃತ್ವದಲ್ಲಿ ಠಾಣೆಯ ಪೊ
*" ಬೀದರ ಜಿಲ್ಲಾ ಪೊಲೀಸ್, ಹುಮನಾಬಾದ ಸಂಚಾರಿ ಪೊಲೀಸರಿಂದ ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ"*.
ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು, ಬೀದರ ಜಿಲ್ಲೆ ಬೀದರ ರವರ ನಿರ್ದೇಶನ ಮತ್ತು ನೇರ ಮಾರ್ಗದರ್ಶನದಂತೆ, ಹುಮನಾಬಾದ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಜೈಶ್ರೀ ರವರ ನೇತೃತ್ವದಲ್ಲಿ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿ ರವರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ “Training of Trainers” ಅಡಿಯಲ್ಲಿ ಲಘು/ಭಾರಿ/ಕೆ.ಎಸ್.ಆರ್.ಟಿ.ಸಿ/ಬಸ್ಸ ಚಾಲಕರಿಗೆ/ಆಟೋ/ದ್ವಿಚಕ್ರ ವಾಹನ ಸವಾರರಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.
ಅಧಿಕಾರಿ, ಸಿಬ್ಬಂದಿ ರವರಿಗೆ, ಸಾರ್ವಜನಿಕರಿಗೆ ತಾವು ದ್ವಿಚಕ್ರ ವಾಹನದ ಮೇಲೆ ಸಂಚರಿಸುವಾಗ ತಪ್ಪದೇ ಹೆಲ್ಮೆಟ್ ಮತ್ತು ಕಾರಗಳಲ್ಲಿ ಸಂಚರಿಸುವಾಗ ಸೀಟ್ ಬೆಲ್ಟ್ ಧರಿಸುವಂತೆ ತಿಳಿ ಹೇಳಿ ತಪ್ಪದೇ ಸಂಚಾರಿ ನಿಯಮಗಳನ್ನು ಪಾಲಿಸುವಂತೆ ಜಾಗೃತಿ ಮೂಡಿಸಿರುತ್ತಾರೆ.
ಅಪಘಾತದ ಪ್ರಮಾಣವನ್ನು ಇಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಪೊಲೀಸ ಅಧಿಕಾರಿ, ಸಿಬ್ಬಂದಿ ರವರು ಸದಾ ಪ್ರಯತ್ನಿಸುತ್ತಿದ್ದು, ಅವರ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಕೋರಲಾಗಿದೆ.