ಮಾನ್ವಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ - ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್ ಅಧ್ಯಕ್ಷತೆಯಲ್ಲಿ ಸಭೆ - ವಸತಿ, ವಿಬಿ-ಜಿ ರಾಮ್-ಜಿ, ಕರ ವಸೂಲಾತಿ, ಸ್ವಚ್ಛ ಭಾರತ ಮಿಷನ್, ಕುಡಿಯುವ ನೀರಿನ ಬಗ್ಗೆ ಪರಿಶೀಲನೆ
ಮಾನ್ವಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ - ಶಾಸಕರ ಭವನದಲ್ಲಿ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್ ಅಧ್ಯಕ್ಷತೆಯಲ್ಲಿ ಸಭೆ - ವಸತಿ, ವಿಬಿ-ಜಿ ರಾಮ್-ಜಿ, ಕರ ವಸೂಲಾತಿ, ಸ್ವಚ್ಛ ಭಾರತ ಮಿಷನ್, ಕುಡಿಯುವ ನೀರಿನ ಬಗ್ಗೆ ಪರಿಶೀಲನೆ
ಮಾನ್ವಿಯಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆ
ಮಾನ್ವಿ:
ಮಾನ್ವಿ ತಾಲೂಕಿನ ಶಾಸಕರ ಭವನದಲ್ಲಿ ಇಂದು ದಿನಾಂಕ 04-11-2026 ರಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಖಾಲೀದ್ ಅಹಮ್ಮದ್ ರವರ ಅಧ್ಯಕ್ಷತೆಯಲ್ಲಿ ವಿವಿಧ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಯಿತು.
ಸಭೆಯಲ್ಲಿ ವಸತಿ ಯೋಜನೆ, ವಿಬಿ-ಜಿ ರಾಮ್-ಜಿ ಯೋಜನೆ ಪ್ರಗತಿ ಪರಿಶೀಲನೆ, ಕರ ವಸೂಲಾತಿ ಬಗ್ಗೆ, ಸ್ವಚ್ಛ ಭಾರತ ಮಿಷನ್ ಯೋಜನೆ ಬಗ್ಗೆ, ಕುಡಿಯುವ ನೀರಿನ ಬಗ್ಗೆ ಸುದೀರ್ಘವಾಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆಗೆ ಚರ್ಚಿಸಲಾಯಿತು.
ಇದೇ ಸಂದರ್ಭದಲ್ಲಿ ಮಾನ್ವಿ ತಾಲೂಕಿನ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರೇಡ್ ಒನ್ ಕಾರ್ಯದರ್ಶಿಗಳು, ಗ್ರೇಡ್ ಟು ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ ವಸೂಲಿಗಾರರು, ಡಿಇಓಗಳು ಹಾಗೂ ತಾಲೂಕ ಪಂಚಾಯಿತಿ ಸಿಬ್ಬಂದಿಗಳು, ಹಾಗೂ ವಿಬಿ-ಜಿ ರಾಮ್-ಜಿ ಯೋಜನೆ ಸಿಬ್ಬಂದಿಗಳು ಹಾಜರಿದ್ದರು.