ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ - ರೈತರ ಬದುಕಿಗೆ ಹೊಸ ಭರವಸೆಯಾಗಲಿ ಎಂದು ಹಾರೈಕೆ
ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ
ಲಿಂಗಸುಗೂರು: ಇಂದು ಲಿಂಗಸುಗೂರು ತಾಲೂಕಿನ ಸುಣಕಲ್ ಗ್ರಾಮದಲ್ಲಿ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಆರ್.ಬಿ. ತಿಮ್ಮಾಪುರ ಅವರ ನೂತನವಾಗಿ ನಿರ್ಮಾಣಗೊಂಡಿರುವ ಸಕ್ಕರೆ ಕಾರ್ಖಾನೆಯ ಪೂಜಾ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಅವರು ಭಾಗವಹಿಸಿ, ಶುಭ ಹಾರೈಸಿದರು.
ಈ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಬದುಕಿಗೆ ಹೊಸ ಭರವಸೆಯಾಗಲಿ, ಕಬ್ಬು ಬೆಳೆಗಾರರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುನ್ನುಡಿಯಾಗಲಿ ಎಂದು ಹಾರೈಸುತ್ತೇನೆ.