🔥 TRENDING ಕೊಡೇಕಲ್ ಗ್ರಾಮದಲ್ಲಿ ರೈತರ ಪಾದಯಾತ್ರೆಗೆ ಅದ... ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ... ગुજરાતમાં ખાનગી વાહનોમાં જાતિ-લેબલ અને... ਸੋਨੇ-ਚਾਂਦੀ ਦੀਆਂ ਕੀਮਤਾਂ 'ਚ ਭਾਰੀ ਗਿਰਾਵਟ,... Bhupalpally MLA Gandri Satyanarayana R... ಶ್ರೀ ಮಡಿವಾಳೇಶ್ವರ ಶಾಲೆಯಲ್ಲಿ ಶ್ರದ್ಧಾಭಕ್ತ...
20 Nov 2026•
ગુજરાતી मराठी ਪੰਜਾਬੀ বাংলা

ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ - ರೈತರ ಬದುಕಿಗೆ ಹೊಸ ಭರವಸೆಯಾಗಲಿ ಎಂದು ಹಾರೈಕೆ

✍️ Reporter: Ningappa 🗓 20 Nov 2026, 09:15 PM 👁 16
Share: 💬 WhatsApp 📘 Facebook 𝕏 Post
ಸುಣಕಲ್‌ನಲ್ಲಿ ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಅವರ ನೂತನ ಸಕ್ಕರೆ ಕಾರ್ಖಾನೆ ಪೂಜಾ ಕಾರ್ಯಕ್ರಮ - ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಭಾಗಿ

ಲಿಂಗಸುಗೂರು: ಇಂದು ಲಿಂಗಸುಗೂರು ತಾಲೂಕಿನ ಸುಣಕಲ್ ಗ್ರಾಮದಲ್ಲಿ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಆರ್.ಬಿ. ತಿಮ್ಮಾಪುರ ಅವರ ನೂತನವಾಗಿ ನಿರ್ಮಾಣಗೊಂಡಿರುವ ಸಕ್ಕರೆ ಕಾರ್ಖಾನೆಯ ಪೂಜಾ ಕಾರ್ಯಕ್ರಮದಲ್ಲಿ ಎಂಎಲ್‌ಸಿ ಶರಣಗೌಡ ಬಯ್ಯಾಪೂರ ಅವರು ಭಾಗವಹಿಸಿ, ಶುಭ ಹಾರೈಸಿದರು.

ಈ ಸಕ್ಕರೆ ಕಾರ್ಖಾನೆಯು ಈ ಭಾಗದ ರೈತರ ಬದುಕಿಗೆ ಹೊಸ ಭರವಸೆಯಾಗಲಿ, ಕಬ್ಬು ಬೆಳೆಗಾರರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿ ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಮೂಲಕ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮುನ್ನುಡಿಯಾಗಲಿ ಎಂದು ಹಾರೈಸುತ್ತೇನೆ.
📲Get App