🔥 TRENDING Odisha Deputy CM and Culture Minister... Odisha Governor Calls for Unified Effo... Madhya Pradesh CM Mohan Yadav bows bef... Four Killed in High-Speed Pickup-Bike... Kidnapping, Extortion Case Filed in In... திருப்பரங்குன்றம் விவகாரம் – மதுரை முழ...
23 Nov 2026•
ગુજરાતી मराठी ਪੰਜਾਬੀ বাংলা

ಶಾಸಕ ಮಾನಪ್ಪ ವಜ್ಜಲ ಅವರ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

✍️ Reporter: Ningappa 🗓 23 Nov 2026, 10:07 PM 👁 18
Share: 💬 WhatsApp 📘 Facebook 𝕏 Post
ಲಿಂಗಸುಗೂರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಶಾಸಕ ಮಾನಪ್ಪ ವಜ್ಜಲ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ನಡೆಸಲಾಯಿತು.

ಈ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿ ಶ್ರೀ ವಿಜಯಶಂಕರ್,ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಉಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App