🔥 TRENDING ಕ್ಲಸ್ಟರ್ ಕಿಚನ್ ಸೆಂಟರ್‌ ಸ್ಥಾಪಿಸುವುದಿಲ್ಲ... SGPC ਪ੍ਰਧਾਨ ਹਰਜਿੰਦਰ ਧਾਮੀ ਦੀ ਮੰਗ, ਕਰਤਾਰ... એક તરફ નાગરિકો ગટર અને ગંદા પાણીની ગંભ... गुमशुदा मनीष कुमार झा सकुशल घर लौटे, अ... Gold ''ਚ ਮਿਲਾਵਟ ਕਾਰਨ ਮਚਿਆ ਹੜਕੰਪ, Hallm... রাজ্যে ১০,১৪৬টি পদে নিয়োগের প্রস্তাবে...
23 Nov 2026•
ગુજરાતી मराठी ਪੰਜਾਬੀ বাংলা

ಶಾಸಕ ಮಾನಪ್ಪ ವಜ್ಜಲ ಅವರ ನೇತೃತ್ವದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ

✍️ Reporter: Ningappa 🗓 23 Nov 2026, 10:07 PM 👁 21
Share: 💬 WhatsApp 📘 Facebook 𝕏 Post
ಲಿಂಗಸುಗೂರ: ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಇಂದು ಶಾಸಕ ಮಾನಪ್ಪ ವಜ್ಜಲ ಅವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಸಭೆ ನಡೆಸಲಾಯಿತು.

ಈ ವೇಳೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಾಧಿಕಾರಿ ಶ್ರೀ ವಿಜಯಶಂಕರ್,ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಉಮೇಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
📲Get App