🔥 ट्रेंडिंग देवघर‑सारठ मुख्य मार्ग पर तेज गति वाली... बांदीकुई जंक्शन पर ट्रेन से उतरते ही म... સંતરામપુરમાં વરસાદની અછતથી ડાંગર ખરીદી... रहस्यमय वीडियो में युवक ने मानिकचंद को... અમરેલીના વેપારીને નકલી ઈ-ચલણ APKથી ₹98... 138 જેતપુર પાવી વિધાનસભા સીટ પર નાયબ મ...
26 नव. 2026•
ગુજરાતી मराठी ਪੰਜਾਬੀ বাংলা
राजनीति

ಕನೇರಿ ಸ್ವಾಮೀಜಿ ಹೇಳಿಕೆಗೆ ತೀವ್ರ ಖಂಡನೆ

✍️ रिपोर्टर: Basavaraj pujari 🗓 26 नव. 2026, 02:07 PM 👁 27
शेयर करें: 💬 WhatsApp 📘 Facebook 𝕏 Post

ಬೀದರ್: ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಡಾ. ಬಿ.ಆರ್. ಅಂಬೇಡ್ಕರ್ ಯುತ್ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಉದಯ ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ. ಸಂವಿಧಾನದ ಅಧ್ಯ

ಕನೇರಿ ಸ್ವಾಮೀಜಿ ಹೇಳಿಕೆಗೆ ತೀವ್ರ ಖಂಡನೆ

ಬೀದರ್: ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ನೀಡಿರುವ ಸಂವಿಧಾನ ವಿರೋಧಿ ಹೇಳಿಕೆಯನ್ನು ಡಾ. ಬಿ.ಆರ್. ಅಂಬೇಡ್ಕರ್ ಯುತ್ ಬ್ರಿಗೇಡ್ ಜಿಲ್ಲಾ ಅಧ್ಯಕ್ಷ ಉದಯ ನಾಯಕ್ ತೀವ್ರವಾಗಿ ಖಂಡಿಸಿದ್ದಾರೆ.
ಸಂವಿಧಾನದ ಅಧ್ಯಯನ ಮಾಡದೆ ಸ್ವಾಮೀಜಿ ಅವರು ಸಂವಿಧಾನದಲ್ಲಿ ಮನುಸ್ಮøತಿ ಆಚರಣೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿಕೆ ಕೊಟ್ಟಿದ್ದಾರೆ ಎಂದು ಟೀಕಿಸಿದ್ದಾರೆ.
ಸ್ವಾಮೀಜಿ ಅವರ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ. ವಾಸ್ತವದಲ್ಲಿ ಭಾರತದ ಸಂವಿಧಾನ ಪ್ರತಿಯೊಬ್ಬ ಪ್ರತಿಗೂ ಸಮಾನ ಹಕ್ಕು ಹಾಗೂ ಅವಕಾಶ ನೀಡಿದೆ ಎಂದು ತಿಳಿಸಿದ್ದಾರೆ.
ಸ್ವಾಮೀಜಿ ಹೇಳಿಕೆ ಅಂಬೇಡ್ಕರ್ ಅವರ ಅನುಯಾಯಿಗಳಿಗೆ ಬಹಳ ನೋವು ಉಂಟು ಮಾಡಿದೆ. ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವಂಥದ್ದಾಗಿದೆ. ಹೀಗಾಗಿ ಸ್ವಾಮೀಜಿ ಅವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. ಸರ್ಕಾರ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
📲Get App