Video: ಸರ್ಕಾರಿ ನೌಕರರ ಸಂಘದಿಂದ ತಹಶಿಲ್ದಾರ ನಾಗಮ್ಮ ಕಟ್ಟಿಮನಿ ಅವರಿಗೆ ಮನವಿ
ದೇವದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದಿಂದ ತಹಶಿಲ್ದಾರ ನಾಗಮ್ಮ ಕಟ್ಟಿಮನಿ ಅವರಿಗೆ ಸಂಘದ ಅಧ್ಯಕ್ಷ ಶಾಖೆ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವಿರುದ್ಧ ಸುಳ್ಳು ಸುದ್ದಿ ಮಾಡಿದ ಜನಬಲ ವಾರ್ತೆ ವರದಿಗಾರರ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ವಿರುದ್ಧ ಸುಳ್ಳು ಸುದ್ದಿ ಮಾಡಿದ ಜನಬಲ ವಾರ್ತೆ ವರದಿಗಾರರ ಮೇಲೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿದರು.