Video: ದಲಿತರ ಮೇಲಿನ ಹಲ್ಲೆ ಮತ್ತು ಸಾಮಾಜಿಕ ಬಹಿಷ್ಕಾರ ಖಂಡಿಸಿ ನಡೆದ ಹೋರಾಟದಲ್ಲಿ ಪ್ರತಿಭಟನಾಕಾರರ ಬಂಧನ
ಸಿಂಧನೂರು: ತಿಡಿಗೋಳದಲ್ಲಿ ನಡೆದ ದಲಿತರ ಮೇಲಿನ ಹಲ್ಲೆ ಹಾಗೂ ಸಾಮಾಜಿಕ ಬಹಿಷ್ಕಾರ ಖಂಡಿಸಿ ನಡೆದ ಹೋರಾಟದಲ್ಲಿ ಪ್ರತಿಭಟನಾಕಾರರನ್ನು ಬಂಧಿಸಿದರು.
ಪ್ರತಿಭಟನಾಕಾರರು ಮತ್ತು ಪೋಲಿಸರ ಮಧ್ಯೆ ಮಾತಿನ ಚಕಮಕಿ ಜರುಗಿತು.
ಪ್ರತಿಭಟನಾಕಾರರು ಮತ್ತು ಪೋಲಿಸರ ಮಧ್ಯೆ ಮಾತಿನ ಚಕಮಕಿ ಜರುಗಿತು.