🔥 TRENDING Tamil Nadu Rejects Karnataka's Mekedat... Draft Electoral Rolls for 2027 SSR Rel... Rajasthan medical officer nabbed in Rs... Rajasthan Government to Celebrate 3 Ye... Two suspects arrested as locals stop c... Two suspects arrested near Jalandhar t...
12 Nov 2026•
ગુજરાતી मराठी ਪੰਜਾਬੀ বাংলা

ತುರ್ವಿಹಾಳ ಬಾಲಕಿಯರ ವಸತಿ ನಿಲಯದಲ್ಲಿ ವಿದ್ಯಾರ್ಥಿನಿಯರಿಗೆ ಜಾಗೃತಿ - ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ತಡೆ ಕಾಯಿದೆ, 1098 ಮತ್ತು 112 ಸಹಾಯವಾಣಿ ಬಗ್ಗೆ ಮಾಹಿತಿ

✍️ Reporter: Ningappa 🗓 12 Nov 2026, 07:14 PM 👁 8
Share: 💬 WhatsApp 📘 Facebook 𝕏 Post

ತುರ್ವಿಹಾಳ ಬಾಲಕಿಯರ ವಸತಿ ನಿಲಯದಲ್ಲಿ ಜಾಗೃತಿ ಕಾರ್ಯಕ್ರಮ - ಪಿಎಸ್‌ಐ ತುರ್ವಿಹಾಳ ಅವರಿಂದ ವಿದ್ಯಾರ್ಥಿನಿಯರಿಗೆ ಮಾಹಿತಿ - ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ತಡೆ ಕಾಯಿದೆ ಬಗ್ಗೆ ಜಾಗೃತಿ - ಮಹಿಳಾ ಮತ್ತು ಮಕ್ಕಳ ಸಹಾಯವಾಣಿ 1098, ತುರ್ತು ಸಹಾಯವಾಣಿ 112 ಬಗ್ಗೆ ಮಾಹಿತಿ

ರಾಯಚೂರು: ತುರ್ವಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಕಿಯರ ವಸತಿ ನಿಲಯ ತುರ್ವಿಹಾಳದಲ್ಲಿ ವಿದ್ಯಾರ್ಥಿಗಳಿಗೆ ಪಿಎಸ್‌ಐ ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ತಡೆ ಕಾಯಿದೆ ಹಾಗೂ ಮಹಿಳಾ ಮತ್ತು ಮಕ್ಕಳ ಸಹಾಯವಾಣಿ 1098 ಮತ್ತು ಯಾವುದೇ ತುರ್ತು ಸಂದರ್ಭದಲ್ಲಿ ಸಹಾಯವಾಣಿ 112 ಬಗ್ಗೆ ಜಾಗೃತಿ ಮೂಡಿಸಿದರು.

ವಿದ್ಯಾರ್ಥಿನಿಯರು ತಮಗಾಗುವ ಯಾವುದೇ ತೊಂದರೆ, ದೌರ್ಜನ್ಯಗಳ ಬಗ್ಗೆ ಹೆದರದೆ ಪೊಲೀಸರಿಗೆ ಹಾಗೂ ಸಹಾಯವಾಣಿಗಳಿಗೆ ಮಾಹಿತಿ ನೀಡಬೇಕು ಎಂದು ಅವರು ತಿಳಿಸಿದರು. ಬಾಲ್ಯವಿವಾಹ ಕಾನೂನುಬಾಹಿರವಾಗಿದ್ದು, ಅದರ ವಿರುದ್ಧ ಜಾಗೃತರಾಗಿರಬೇಕು ಎಂದು ಮನವರಿಕೆ ಮಾಡಿದರು.
📲Get App