ರಾಯಚೂರಿನಲ್ಲಿ 20 ಕೋಟಿ ವೆಚ್ಚದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ - ಯು.ಟಿ. ಖಾದರ್, ಡಾ. ಅಜಯ್ ಸಿಂಗ್ ಭಾಗಿ - 15 ಲಕ್ಷ ವೆಚ್ಚದ ಅಕ್ಕ ಕಫೆ ಉದ್ಘಾಟನೆ
ರಾಯಚೂರಿನಲ್ಲಿ 20 ಕೋಟಿ ವೆಚ್ಚದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ - ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ - ಸಚಿವರಾದ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಭೂಮಿಪೂಜೆ - 15 ಲಕ್ಷ ವೆಚ್ಚದ ಅಕ್ಕ ಕಫೆ ಉದ್ಘಾಟನೆ - ಜನರ ಆರೋಗ್ಯವೇ ಸಮೃದ್ಧ ಸಮಾಜದ ಮೂಲಾಧಾರ ಎಂದ ಸಚಿವರು
ರಾಯಚೂರಿನಲ್ಲಿ 20 ಕೋಟಿ ವೆಚ್ಚದ ನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೂಮಿಪೂಜೆ
ರಾಯಚೂರು: ನಗರದಲ್ಲಿ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಸುಮಾರು 20 ಕೋಟಿ ವೆಚ್ಚದಲ್ಲಿ ನಗರ ಸಮುದಾಯ ಆರೋಗ್ಯ ಕೇಂದ್ರದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಯು.ಟಿ. ಖಾದರ್ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಭೂಮಿಪೂಜೆ ನೆರವೇರಿಸಿದರು.
ತದನಂತರ ಆಸ್ಪತ್ರೆ ಆವರಣದಲ್ಲಿ ಸಾರ್ವಜನಿಕರ ಹಾಗೂ ಆಸ್ಪತ್ರೆ ಸಿಬ್ಬಂದಿಗಳ ಅನುಕೂಲಕ್ಕಾಗಿ ಸುಮಾರು 15 ಲಕ್ಷ ವೆಚ್ಚದಲ್ಲಿ ಅಕ್ಕ ಕಫೆ ನಿರ್ಮಾಣವಾಗಿದ್ದು ಅದರ ಉದ್ಘಾಟನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್. ಬೋಸರಾಜು, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಸನಗೌಡ ದದ್ದಲ ಹಾಗೂ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ವೈದ್ಯರು, ದಾದಿಯರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.