ಪ್ರಾರ್ಥನಾ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಅಭಿಯಾನ - ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ಪಿ.ಎಸ್.ಐ ಹಾಗೂ ANTF ಪೊಲೀಸ್ ತಂಡದಿಂದ ವಿದ್ಯಾರ್ಥಿಗಳಿಗೆ ಮಾಹಿತಿ
ಪ್ರಾರ್ಥನಾ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಅಭಿಯಾನ - ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ಪಿ.ಎಸ್.ಐ ಹಾಗೂ ANTF ಪೊಲೀಸ್ ತಂಡದಿಂದ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮದ ಬಗ್ಗೆ ಮಾಹಿತಿ
ಪ್ರಾರ್ಥನಾ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ ಅಭಿಯಾನ
ರಾಯಚೂರು: ನಗರದ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರಾರ್ಥನಾ ಶಾಲೆಯಲ್ಲಿ ಪಿ.ಎಸ್.ಐ ಮಾರ್ಕೆಟ್ ಯಾರ್ಡ್ ಠಾಣೆ ರವರು ಹಾಗೂ ANTF ಪೊಲೀಸ್ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮ ಮತ್ತು ಜಾಗೃತಿ ಅಭಿಯಾನ ಕಾರ್ಯಕ್ರಮ ಮಾಡಿದರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿ, ಮಾದಕ ವಸ್ತುಗಳಿಂದ ದೂರವಿರಲು ಜಾಗೃತಿ ಮೂಡಿಸಲಾಯಿತು.