🔥 ट्रेंडिंग Lagta jitna ka mahaul BJP ka hi hai ga... सीपत नावाडीह चौक में हुई दुर्घटना के ग... સૌરાષ્ટ્રમાં વરસાદની અછત મુદ્દે ઇસુદાન... मवड़ी के मेघवाल में पाँच साल बाद भी वह... नदुरी गांव में पाँच महिलाएँ चोर को पकड... अंकित शुक्ला ने जयपुर में शुरू की नि:श...
27 अक्टू. 2026•
ગુજરાતી मराठी ਪੰਜਾਬੀ বাংলা
राजनीति

ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಪವಿತ್ರ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ @dkshivakumar ಅವರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆನು.

✍️ रिपोर्टर: ಕೆ ಆರ್ ಸುರೇಶ್ 🗓 27 अक्टू. 2026, 08:36 AM 👁 17
यहाँ देखें: 📘 Facebook
शेयर करें: 💬 WhatsApp 📘 Facebook 𝕏 Post

ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಪವಿತ್ರ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ @dkshivakumar ಅವರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆನು.

ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಪವಿತ್ರ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ @dkshivakumar ಅವರೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದೆನು.

ನಾಡಿನ ಲಕ್ಷಾಂತರ ಭಕ್ತರ ಆರಾಧ್ಯ ದೈವವಾಗಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಿಯ ಪವಿತ್ರ ಕ್ಷೇತ್ರವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಮಹತ್ವವನ್ನು ಹೊಂದಿದೆ. ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಈ ಕ್ಷೇತ್ರಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದು ಕೃತಾರ್ಥರಾಗುತ್ತಾರೆ.

ಇಂತಹ ಮಹತ್ವದ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಹಾಗೂ ಕ್ಷೇತ್ರದ ಮೂಲಸೌಕರ್ಯಗಳನ್ನು ಮತ್ತಷ್ಟು ಸುಧಾರಿಸುವುದು ನಮ್ಮ ಸರ್ಕಾರದ ಪ್ರಮುಖ ಆಶಯವಾಗಿದೆ. ಈ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರದ ಸಮಗ್ರ ಪ್ರಗತಿಗೆ ಪೂರಕವಾಗಲಿವೆ ಎಂಬ ವಿಶ್ವಾಸವಿದೆ.

ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಹೆಚ್.ಕೆ. ಪಾಟೀಲ್, ಶ್ರೀ ವಿಶ್ವಾಸ್ ವೈದ್ಯ, ಶ್ರೀ ಎನ್.ಎಚ್. ಕೋನರೆಡ್ಡಿ, ವಿಧಾನಸಭೆಯ ಆಡಳಿತ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಅಶೋಕ್ ಪಟ್ಟಣ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಹಲವು ಗಣ್ಯರು, ಜನಪ್ರತಿನಿಧಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.

Today, along with Hon’ble Chief Minister @dkshivakumar, we laid the foundation stone for various development works at the sacred Shri Renuka Yellamma Temple in Savadatti, Belagavi district.

Revered as the presiding deity by lakhs of devotees, Shri Renuka Yellamma Devi’s sacred shrine holds immense religious, cultural and historical significance. Devotees from across Karnataka as well as from other states visit this temple in large numbers to seek the blessings of the Goddess.

Our government is committed to prioritising the development of this important religious centre, providing devotees with essential facilities and further strengthening its infrastructure. I am confident that the development works being undertaken in this direction will contribute to the comprehensive development of the temple and the surrounding area.

Former Minister and MLA Shri H.K. Patil, MLA Shri Vishwas Vaidya, MLA Shri N.H. Konareddy, Chief Whip of the ruling party in the Legislative Assembly Shri Ashok Pattan, MLC Shri Channaraj Hattiholi and several other leaders were present on the occasion.

#KSBasavanthappa #DKShivakumar #ಬೆಳಗಾವಿ #ಸವದತ್ತಿ #ರೇಣುಕಾಯಲ್ಲಮ್ಮ
📲Get App