🔥 TRENDING Uttar Pradesh woman murdered in newly... Fact-check: Kerala Congress' ₹146 UPI... Kerala to back new medical device park... Congress Criticises Adani in Delhi, Ke... बीदर में मूसलाधार बारिश से तापमान घटा,... રાપરના નાની રવના ખૂન કેસ: 2 મિત્રોને 7...
17 Sep 2026
ગુજરાતી मराठी ਪੰਜਾਬੀ বাংলা

ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪ ಬೆಳಗುವ ಕಾರ್ಯಕ್ರಮ

✍️ Reporter: Viswanatha D R 🗓 17 Sep 2026, 09:36 PM 👁 12
Share: 💬 WhatsApp 📘 Facebook 𝕏 Post

ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪ ಬೆಳಗುವ ಕಾರ್ಯಕ್ರಮ ಹರಿಹರ: ಸೆ. 17 ರಂದು ಕೆ. ಬೇವಿನಹಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ದೀಪ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯುವಕರು, ಮುಖಂಡರು, ಮಕ್ಕಳು ದೀಪ ಬೆಳಗಿ ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಕಾರ್ಯಕ್ರಮದಲ್ಲಿ ಕೆ. ಬೇವಿನಹಳ್ಳಿಯ ಗ್ರಾಮಸ್ತರು ದೇಶದ ಅಭಿವೃದ್ಧಿ, ಜನಕಲ್ಯಾಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.

ಹರಿಹರ: ಸೆ. 17 ರಂದು ಕೆ. ಬೇವಿನಹಳ್ಳಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಗ್ರಾಮಸ್ಥರ ವತಿಯಿಂದ ದೀಪ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಯುವಕರು, ಮುಖಂಡರು, ಮಕ್ಕಳು ದೀಪ ಬೆಳಗಿ ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಈ ಕಾರ್ಯಕ್ರಮದಲ್ಲಿ ಕೆ. ಬೇವಿನಹಳ್ಳಿಯ ಗ್ರಾಮಸ್ತರು ದೇಶದ ಅಭಿವೃದ್ಧಿ, ಜನಕಲ್ಯಾಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸೇವಾ ಕಾರ್ಯಗಳನ್ನು ಸ್ಮರಿಸಲಾಯಿತು.
📲Get App