ಕಡೂರು ತಾಲೂಕಿನ ಸಿಂಗಟಗೆರೆ ಹೋಬಳಿಯ ಹುಲಿಗೊದೀ ಯಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ಮೂರ್ತಿ ವಿಸರ್ಜನೆ ಮಾಡಲಾಗಿದೆ ವಿಸರ್ಜನೆಗೂ ಮೊದಲಿಗೆ ಊರು ಬಿಟ್ಟು ಹೋಗುವ ಮುನ್ನ ಕುಣಿದು ಕುಪ್ಪಳಿಸಿದ ವಿನಾಯಕ