🔥 TRENDING କ୍ରିକେଟ୍ ଖେଳୁଥିବା ବେଳେ ଆରଆଇଙ୍କ ମୃତ୍ୟୁ ரோலர் ஸ்கேட்டிங் 200 பேர் பங்கேற்பு. ଅତିରିକ୍ତ ଜିଲ୍ଲା ଦୌରାଜଜଙ୍କ ଠିକଣାରେ ଥିଲା... श्री राम जन्मभूमि सुरक्षा संगठन का यूप... ଓରାଙ୍ଗଉଟାନଙ୍କୁ ନେଇ ଆସିଲା ବଡ଼ ସୂଚନା माड़र गाँव में बागमती नदी का जलस्तर बढ...
28 Sep 2026•
ગુજરાતી मराठी ਪੰਜਾਬੀ বাংলা

ಜೇಸಿಐ ಸುಳ್ಯ ಪಯಸ್ವಿನಿಯ ಅಶೋಕ್ ಚೂಂತಾರುರವರಿಗೆ ಪ್ರೇರಣಾ ಪ್ರಶಸ್ತಿ

✍️ Reporter: Supreeth M D 🗓 28 Sep 2026, 12:32 PM 👁 15
Share: 💬 WhatsApp 📘 Facebook 𝕏 Post

ಜೇಸಿಐ ಸುಳ್ಯ ಪಯಸ್ವಿನಿಯ ಅಶೋಕ್ ಚೂಂತಾರುರವರಿಗೆ ಪ್ರೇರಣಾ ಪ್ರಶಸ್ತಿ

ಜೇಸಿಐ ಸುಳ್ಯ ಪಯಸ್ವಿನಿಯ ಅಶೋಕ್ ಚೂಂತಾರುರವರಿಗೆ ಪ್ರೇರಣಾ ಪ್ರಶಸ್ತಿ


ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ತರಬೇತಿ ಸಮ್ಮೇಳನದಲ್ಲಿ ಕೊಡಮಾಡುವ ಪ್ರೇರಣಾ -2026 ಪ್ರಶಸ್ತಿಯು ತರಬೇತಿ ಹಾಗೂ ಸದಸ್ಯರ ಅಭಿವೃದ್ಧಿಯಲ್ಲಿ ತಮ್ಮ ಸಂಸ್ಥೆಗೆ ಮಹತ್ವದ ಕೊಡುಗೆ ನೀಡಿದ ತರಬೇತುದಾರರನ್ನು ಗುರುತಿಸಿ ಗೌರವಿಸಲಾಗಿದ್ದು, ಜೇಸಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದ
ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರು, ಜೇಸಿಐ ಭಾರತ ವಲಯ 15ರ ಪೂರ್ವ ವಲಯಾದ್ಯಕ್ಷರೂ ಆದ ಜೇಸಿಐ ಪಿಪಿಪಿ ಅಶೋಕ್ ಚೂಂತಾರುರವರು ಇಂದು
ಮಂಗಳೂರಿನ ಪಾಲೇಮಾರ್ ಕನ್ವರ್ಸನ್ ಸಭಾಂಗಣದಲ್ಲಿ ನಡೆದ ವಲಯ 15ರ ತರಬೇತಿ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ
ಜೇಸಿಐ ಸುಳ್ಯ ಪಯಸ್ವಿನಿಯ ಘಟಕಾಧ್ಯಕ್ಷೆ ಜೆ. ಎಪ್. ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕ, ಪತ್ನಿ ಜೇಸಿ. ಶೋಭಾ ಚೂಂತಾರು, ಮಕ್ಕಳಾದ ಹಂಸಿಕಾ ಚೂಂತಾರು,
ಸುಪ್ರೀತ್ ಮೋಂಟಡ್ಕ, ಮೊದಲಾದವರು ಉಪಸ್ಥಿತರಿದ್ದರು.
📲Get App