🔥 ट्रेंडिंग અમદાવાદ ગ્રામ્ય: પંડિત દીનદયાળ નગરમાં... ટ્રાફિક સિગ્નલના અમલને બદલે ટુ-વ્હીલર... ભુજમાં "સેવા મારું યોગદાન" અભિયાન હેઠળ... गुजरात एटीएस ने लक्षद्वीप के पास से 52... असम के सीएम ने सिलचर में एंबुलेंस रोकन... झारखंड टीईटी 2026 की परीक्षा 1 नवंबर,...
01 अक्टू. 2026•
ગુજરાતી मराठी ਪੰਜਾਬੀ বাংলা

ಕೆ.ಬೇವಿನಹಳ್ಳಿಯಲ್ಲಿ ಸೂಳೆಕೆರೆ ಸಿದ್ದೇಶ್ವರ ಸ್ವಾಮಿಗೆ ಅದ್ಧೂರಿ ಸ್ವಾಗತ

✍️ रिपोर्टर: Viswanatha D R 🗓 30 सित. 2026, 11:06 PM 👁 15
यहाँ देखें: 📘 Facebook 📷 Instagram
शेयर करें: 💬 WhatsApp 📘 Facebook 𝕏 Post
ಹರಿಹರ, ಸೆ. 30: ತಾಲ್ಲೂಕಿನ ಕೆ. ಬೇವಿನಹಳ್ಳಿ ಗ್ರಾಮದಲ್ಲಿ ಸೂಳಕೆರೆ ಸಿದ್ದೇಶ್ವರ ಸ್ವಾಮಿಯನ್ನು ಭಕ್ತರು ಅದ್ಧೂರಿಯಾಗಿ ಸ್ವಾಗತಿಸಿದರು. ಡೊಳ್ಳು ಸೇರಿದಂತೆ ವಿವಿಧ ವಾದ್ಯಗಳ ನಾದದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಶ್ರೀ ಬಸವೇಶ್ವರ ಸ್ವಾಮಿ ಹಾಗೂ ಶ್ರೀ ದುರ್ಗಾಂಬಿಕಾ ದೇವಿ ಎದುರುಗೊಂಡು, ಶ್ರೀ ಸೂಳೆಕೆರೆ ಸಿದ್ದೇಶ್ವರ ಸ್ವಾಮಿಯನ್ನು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಕರೆತರಲಾಯಿತು. ಭಕ್ತರು ಶ್ರದ್ಧಾಭಕ್ತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು.
📲Get App