Politics
ಗಣಪತಿ ವಿಸರ್ಜನೆ ಮೆರವಣಿಗೆ
ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಸೇರಿ ಅದ್ಧೂರಿ ಮೆರವಣಿಗೆ ನಡೆಸಿದರು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಗಣಪತಿ ವಿಸರ್ಜನೆ ಮೆರವಣಿಗೆ ಅದ್ದೂರಿಯಾಗಿ ವಿಶ್ವ ಹಿಂದೂ ಪರಿಷತ್ ಬಜರಂಗದಳದ ಕಾರ್ಯಕರ್ತರು ಮತ್ತು ವಿವಿಧ ಸಂಘಟನೆಗಳು ಸೇರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.