🔥 TRENDING માધાપર પોલીસ સ્ટેશન બોરની મોટરના કેબલન... India Sees Lowest Farm Fires Since 201... Two Brothers Fatally Injured in Bike A... President Murmu to Visit Jagdalpur on... Chhattisgarh Braces for Two-Day Rainfa... Protest at Assam Health Centre Over Pr...
16 Oct 2026•
ગુજરાતી मराठी ਪੰਜਾਬੀ বাংলা
National

ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ. ಹೆಚ್. ಮುನಿಯಪ್ಪ ಹಾಗೂ ಟಿ. ರಘುಮೂರ್ತಿ ಅವರೊಂದಿಗೆ

✍️ Reporter: ಕೆ ಆರ್ ಸುರೇಶ್ 🗓 15 Oct 2026, 05:46 PM 👁 27
Share: 💬 WhatsApp 📘 Facebook 𝕏 Post

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ8 ಭಾಗವಹಿಸಲಾಯಿತು.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್) ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ8 ಭಾಗವಹಿಸಲಾಯಿತು.

ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಕೆ. ಹೆಚ್. ಮುನಿಯಪ್ಪ ಹಾಗೂ ಟಿ. ರಘುಮೂರ್ತಿ ಅವರೊಂದಿಗೆ ಭಾಗವಹಿಸಿ ಹಿಂಬಾಕಿ ಹುದ್ದೆಗಳ ಭರ್ತಿ ಮತ್ತು ಸಾಮಾಜಿಕ ನ್ಯಾಯದ ಆಶಯಗಳ ಕುರಿತು ಚರ್ಚಿಸಲಾಯಿತು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸುವುದು ನಮ್ಮ ಸಂಕಲ್ಪ.
#KSBasavanthappa
📲Get App