🔥 ट्रेंडिंग छपरा में रफ्तार का कहर बाइक सवार को मा... नबिपुर के गजनेर रोड पर Astral Pipes मे... नबिपुर के गजनेर रोड पर Astral Pipes मे... जिला न्याय अधिकारी की सार्वजनिक सेवा औ... સીએનજી ગેસના ભાવમાં વધારો, 1kg માટે ₹1... नवादा के अकबरपुर पीएचसी का BDO ने किया...
05 नव. 2026•
ગુજરાતી मराठी ਪੰਜਾਬੀ বাংলা

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಜನ್ಮದಿನಕ್ಕೆ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರಿಂದ ಸನ್ಮಾನ, ಶುಭಾಶಯ

✍️ रिपोर्टर: Ningappa 🗓 05 नव. 2026, 04:51 PM 👁 16
शेयर करें: 💬 WhatsApp 📘 Facebook 𝕏 Post

ಶಿಕಾರಿಪುರ ಶಾಸಕರು ಹಾಗೂ ಬಿಜೆಪಿ ಕರ್ನಾಟಕ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ನಿವಾಸಕ್ಕೆ ತೆರಳಿ ಸನ್ಮಾನಿಸಿದ ಮಾಜಿ ಸಚಿವ ಕೆ. ಶಿವನಗೌಡ ನಾಯಕ - ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಯಶಸ್ಸಿಗೆ ಹಾರೈಕೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಜನ್ಮದಿನಕ್ಕೆ ಮಾಜಿ ಸಚಿವ ಕೆ. ಶಿವನಗೌಡ ನಾಯಕ ಅವರಿಂದ ಸನ್ಮಾನ

ರಾಯಚೂರು, ನ. 5: ನಮ್ಮ ಆತ್ಮೀಯರು, ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಭಾರತೀಯ ಜನತಾ ಪಕ್ಷದ ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ನಿವಾಸಕ್ಕೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ, ಜನ್ಮದಿನದ ಹಾರ್ದಿಕ ಶುಭಾಶಯಗಳನ್ನು ತಿಳಿಸಲಾಯಿತು.

ಅವರಿಗೆ ಭಗವಂತನು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಜನಸೇವೆಯಲ್ಲಿ ಇನ್ನಷ್ಟು ಯಶಸ್ಸು ಮತ್ತು ಶಕ್ತಿಯನ್ನು ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಕೆ. ಶಿವನಗೌಡ ನಾಯಕ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರಗೌಡ ಮಾಗನೂರು ಯಾದಗಿರಿ, ಶ್ರೀ ತ್ರಿವಿಕ್ರಮ್ ಜೋಶಿ, ಶ್ರೀ ನಿಶಾಂತ್, ವಿರೇಶ್ ಬಿ.ಗಣೇಕಲ್, ಸೀತಾರಾಮ್ ನಾಯಕ್ ಗಣೇಕಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
📲Get App