🔥 TRENDING ଜେଲ୍‌ରୁ ମିଳିଲା ବିଚାରାଧୀନ କଏଦୀଙ୍କ ଝୁଲନ୍... करतार सिंह भड़ाना ने देशवासियों को दीप... ୪ ଜେଲରଙ୍କ ବଦଳି कोचिंग जा रही छात्रा को टुक ने कुचला म... Salman Khan hints at explosive revelat... हनुमानगढ़ में 26 दिसंबर तक तंबाकू के ख...
07 Nov 2026•
ગુજરાતી मराठी ਪੰਜਾਬੀ বাংলা
Politics

ದಾವಣಗೆರೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪದೇ ಪದೇ ಬಸ್ ದರ ಹೆಚ್ಚಿಸುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಲಾಯಿತು.....

✍️ Reporter: ಕೆ ಆರ್ ಸುರೇಶ್ 🗓 07 Nov 2026, 01:23 PM 👁 19
Share: 💬 WhatsApp 📘 Facebook 𝕏 Post

ದಾವಣಗೆರೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪದೇ ಪದೇ ಬಸ್ ದರ ಹೆಚ್ಚಿಸುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಲಾಯಿತು.....

ಇಂದು ದಾವಣಗೆರೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಪದೇ ಪದೇ ಬಸ್ ದರ ಹೆಚ್ಚಿಸುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಲಾಯಿತು.....

ಈ ಸಂದರ್ಭದಲ್ಲಿ ಹರಿಹರದ ಶಾಸಕರು ಜಿಲ್ಲಾಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಎಲ್ಲಾ ಮೋರ್ಚದ ಅಧ್ಯಕ್ಷರು ಹಾಗೂ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು
📲Get App