🔥 ट्रेंडिंग व्यापारी संघ ने राजनीतिक रैलियों के लि... जंगल कैंप्स इंडिया ने परच, रुखड़ और का... वनप्लस ने नवंबर में छह डिवाइस के लिए क... ଦୀପାବଳିରେ ବାଣ ଫୁଟାକୁ ନେଇ କଟକରେ ଉତ୍ତେଜନ... अभू धाबी में रूस‑यूक्रेन शांति वार्ता,... पश्चिम बंगाल के सीएम अधिकारी ने टीएमसी...
10 नव. 2026•
ગુજરાતી मराठी ਪੰਜਾਬੀ বাংলা
राजनीति

*“ ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ "*

✍️ रिपोर्टर: Basavaraj pujari 🗓 10 नव. 2026, 12:09 PM 👁 22
शेयर करें: 💬 WhatsApp 📘 Facebook 𝕏 Post

ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಬಾಷುಮಿಯಾ ರವರು ಕಬ್ಬಿನ ಕಾರ್ಖಾನೆಗಳಿಗೆ ಕಬ್ಬಿನ್ನು ಸ

*“ ಬೀದರ ಜಿಲ್ಲಾ ಪೊಲೀಸ್, ಜನವಾಡಾ ಪೊಲೀಸರಿಂದ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ "*

ಮಾನ್ಯ ಶ್ರೀ ಪ್ರದೀಪ್ ಗುಂಟಿ, ಐ.ಪಿ.ಎಸ್, ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನಿರ್ದೇಶನದಂತೆ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿ.ಎಸ್.ಐ ಶ್ರೀ ಬಾಷುಮಿಯಾ ರವರು ಕಬ್ಬಿನ ಕಾರ್ಖಾನೆಗಳಿಗೆ ಕಬ್ಬಿನ್ನು ಸಾಗಿಸುತ್ತಿರುವ ಟ್ರ್ಯಾಕ್ಟರ್, ಲಾರಿ ಚಾಲಕರಿಗೆ ರಾತ್ರಿಯ ಸಮಯದಲ್ಲಿ ಹಿಂದಿನಿಂದ ಸಂಚರಿಸುವ ವಾಹನದ ಚಾಲಕರಿಗೆ ಕಾಣುವಂತೆ ತಮ್ಮ ವಾಹನಗಳ ಹಿಂದೆ ರೆಡಿಯಂ ಸ್ಟಿಕ್ಕರ್ ಅಳವಡಿಸುವುದು ಮತ್ತು ತಪ್ಪದೇ ದ್ವಿಚಕ್ರ ಸಲಾಯಿಸುವಾಗ ಹೆಲ್ಮೆಟ್, ಕಾರ ಚಲಾಯಿಸುವಾಗ ಸೀಟ್ ಬೆಲ್ಟ್ ಧರಿಸುವಂತೆ ತಿಳಿ ಹೇಳಿ ಸಂಚಾರಿ ನಿಯಮಗಳ ಮತ್ತು ಸಂಚಾರಿ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಿರುತ್ತಾರೆ.

ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ ಜಿಲ್ಲಾ ಪೊಲೀಸರು ಸದಾ ಪ್ರಯತ್ನಿಸುತ್ತಿದ್ದು, ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು, ಚಾಲಕರು ಸಹಕರಿಸಲು ಕೋರಲಾಗಿದೆ.

ಪ್ರದೀಪ್ ಗುಂಟಿ, ಐ.ಪಿ.ಎಸ್.,
ಪೊಲೀಸ್ ವರೀಷ್ಠಾಧಿಕಾರಿಗಳು,
ಬೀದರ ಜಿಲ್ಲೆ, ಬೀದರ.
📲Get App