राजनीति
*“ಬೀದರ ಜಿಲ್ಲಾ ಪೊಲೀಸ್, ನೂತನ ನಗರ ಪೊಲೀಸರಿಂದ ರಾಷ್ಟ್ರೀಯ ಅಹಿಂದ ಸಂಘಟನೆ (ರಿ) ಬೀದರ ರವರಿಂದ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಬಂದೊಬಸ್ತ ”*
ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ನಗರದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ (ರಿ) ಬೀದರ ರವರಿಂದ ಹಮ್ಮಿಕೊಂಡ ಧರಣಿ ಸತ್ಯ
*“ಬೀದರ ಜಿಲ್ಲಾ ಪೊಲೀಸ್, ನೂತನ ನಗರ ಪೊಲೀಸರಿಂದ ರಾಷ್ಟ್ರೀಯ ಅಹಿಂದ ಸಂಘಟನೆ (ರಿ) ಬೀದರ ರವರಿಂದ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಬಂದೊಬಸ್ತ ”*
ಮಾನ್ಯ ಪ್ರದೀಪ್ ಗುಂಟಿ, ಐ.ಪಿ.ಎಸ್. ಪೊಲೀಸ್ ವರೀಷ್ಠಾಧಿಕಾರಿಗಳು, ಬೀದರ ಜಿಲ್ಲೆ ರವರ ನೇರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ, ಬೀದರ ನಗರದಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ (ರಿ) ಬೀದರ ರವರಿಂದ ಹಮ್ಮಿಕೊಂಡ ಧರಣಿ ಸತ್ಯಾಗ್ರಹ ಬ/ಬ ಸಮಯಕ್ಕೆ ಬೀದರ ಉಪ-ವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ದೂದ್ ಪೀರ್ ಹೆಚ್. ಮುಲ್ಲಾ ರವರ ನೇತೃತ್ವದಲ್ಲಿ ನೂತನ ನಗರ ಪೊಲೀಸ್ ಠಾಣೆಯ ಪಿ.ಐ ಶ್ರೀ ಮಲ್ಲಿಕಾರ್ಜುನ ಯಾತನೂರ ರವರು ಠಾಣೆಯ ಅಧಿಕಾರಿ, ಸಿಬ್ಬಂದಿ ರವರೊಂದಿಗೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಸೂಕ್ತ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡಿದ್ದು ಬ/ಬ ಕರ್ತವ್ಯವನ್ನು ಯಶಸ್ವಿಯಾಗಿ ನಿರ್ವಹಿಸಿರುತ್ತಾರೆ.
ಜಿಲ್ಲೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರು ತಮ್ಮ ತಮ್ಮ ಕಾರ್ಯ ವ್ಯಾಪ್ತಿಯಲ್ಲಿ ಕಾನೂನು ಸೂ ವ್ಯವಸ್ಥೆ ಕಾಡುವಲ್ಲಿ ಅಚ್ಚು ಕಟ್ಟಾಗಿ ಬ/ಬ ಕರ್ತವ್ಯ ನಿರ್ವಹಿಸಿ ಯಾವುದೇ ರೀತಿ ಅಹಿತಕರ ಘಟನೆ ಜರುಗದಂತೆ ನೋಡಿಕೊಂಡ ಪೊಲೀಸ್ ಅಧಿಕಾರಿ, ಸಿಬ್ಬಂದಿಯವರ ಕಾರ್ಯಕ್ಕೆ ಶ್ಲಾಘಿಸಲಾಗಿದೆ.
ಬೀದರ ಜಿಲ್ಲಾ ಪೊಲೀಸ್ ಜಿಲ್ಲೆಯಲ್ಲಿ ಶಾಂತಿ ಸೂ ವ್ಯವಸ್ಥೆ ಕಾಪಾಡುವಲ್ಲಿ ಸದಾ ಕಾರ್ಯಪ್ರವರ್ತಗಾಗಿದ್ದು, ಬೀದರ ಜಿಲ್ಲಾ ಪೊಲೀಸ್ ಸದಾ ನಿಮ್ಮ ಸೇವೆಯಲ್ಲಿ.
ಪ್ರದೀಪ್ ಗುಂಟಿ, ಐ.ಪಿ.ಎಸ್.,
ಪೊಲೀಸ್ ವರೀಷ್ಠಾಧಿಕಾರಿಗಳು,
ಬೀದರ ಜಿಲ್ಲೆ, ಬೀದರ.