🔥 TRENDING मुरबाडमध्ये जुगल जाखोटीया यांच्या गोडा... ರೈತರು ಸತ್ತ ನಂತರ ಸತ್ಯಾಗ್ರಹ ಮಾಡುತ್ತೀರಾ?... ಮುದಗಲ್‌ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳ ಪ್ರತಿ... মগরা পুলিশের একটি নতুন সাফল্য।অবশেষে গ... મહેસાણા પોલીસનું નશામાં ડ્રાઇવિંગ વિરો... Jasmine of SR DIGI School Shines Brigh...
20 Nov 2026•
ગુજરાતી मराठी ਪੰਜਾਬੀ বাংলা

ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಅವರ ನೂತನ ಭಾವಚಿತ್ರ ಉದ್ಘಾಟನೆ - ಮಾಜಿ ಸಚಿವ ಕೆ ಶಿವನಗೌಡ ನಾಯಕ ಭಾಗಿ - ಸರ್ವಧರ್ಮ ಸೌಹಾರ್ದತೆ, ಸಹಬಾಳ್ವೆ ಸಂದೇಶ ಸಾರಲಿ ಎಂದು ಹಾರೈಕೆ

✍️ Reporter: Ningappa 🗓 20 Nov 2026, 09:32 PM 👁 21
Share: 💬 WhatsApp 📘 Facebook 𝕏 Post

ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಅವರ ನೂತನ ಭಾವಚಿತ್ರ ಉದ್ಘಾಟನೆ - ಮಾಜಿ ಸಚಿವ ಕೆ ಶಿವನಗೌಡ ನಾಯಕ ಭಾಗಿ - ಟಿಪ್ಪು ಸುಲ್ತಾನ್ ಜಯಂತಿಯ ಶುಭ ಸಂದರ್ಭದಲ್ಲಿ ಭಾವಚಿತ್ರ ಉದ್ಘಾಟನೆ - ಮುಸ್ಲಿಂ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಗಣ್ಯರು ಭಾಗಿ - ಸರ್ವಧರ್ಮ ಸೌಹಾರ್ದತೆ, ಪ್ರೀತಿ, ವಿಶ್ವಾಸ, ಸಹಬಾಳ್ವೆ ಸಂದೇಶ

ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಅವರ ನೂತನ ಭಾವಚಿತ್ರ ಉದ್ಘಾಟನೆ - ಮಾಜಿ ಸಚಿವ ಕೆ ಶಿವನಗೌಡ ನಾಯಕ ಭಾಗಿ

ರಾಯಚೂರು: ಸಿರವಾರ ನಗರದಲ್ಲಿ ಇಂದು ಹಜರತ್ ಟಿಪ್ಪು ಸುಲ್ತಾನ್ ಅವರ ಜಯಂತಿಯ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ನೂತನ ಭಾವಚಿತ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ ಶಿವನಗೌಡ ನಾಯಕ ಭಾಗವಹಿಸಿ ಮಾತನಾಡಿದರು.

ಸರ್ವಧರ್ಮ ಸೌಹಾರ್ದತೆ, ಪರಸ್ಪರ ಪ್ರೀತಿ, ವಿಶ್ವಾಸ ಹಾಗೂ ಸಹಬಾಳ್ವೆಯ ಸಂದೇಶ ಸಾರುವ ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸಾಮರಸ್ಯದ ಭಾವನೆಯನ್ನು ಮತ್ತಷ್ಟು ಬಲಪಡಿಸಲಿ. ಎಲ್ಲರಿಗೂ ಟಿಪ್ಪು ಸುಲ್ತಾನ್ ಜಯಂತಿಯ ಶುಭಾಶಯಗಳು ತಿಳಿಸಿದರು.

ಈ ಸಂದರ್ಭದಲ್ಲಿ ಮುಸ್ಲಿಂ ಸಮಾಜದ ಮುಖಂಡರು ಸೇರಿದಂತೆ ವಿವಿಧ ಸಮಾಜಗಳ ಮುಖಂಡರು, ಗಣ್ಯರು ಹಾಗೂ ಆತ್ಮೀಯರು ಉಪಸ್ಥಿತರಿದ್ದರು
📲Get App