🔥 TRENDING J&K Police Seize Land of Five Pakistan... Union Home Secretary and IB Director t... 20 Traffic Signals Installed in Gurdas... Nangal’s NFL plant expansion approved,... BJP leader among three arrested as pol... वाराणसी पुलिस कमिश्नर मोहित अग्रवाल ने...
25 Nov 2026•
ગુજરાતી मराठी ਪੰਜਾਬੀ বাংলা

ರಾಯಚೂರಿನಲ್ಲಿ ಅಕ್ರಮ ಸೇಂದಿ ಮಾರಾಟ - ಪಶ್ಚಿಮ ಠಾಣೆ ಪೊಲೀಸರಿಂದ ಪ್ರಕರಣ ದಾಖಲು - ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ

✍️ Reporter: Ningappa 🗓 25 Nov 2026, 10:55 PM 👁 21
Share: 💬 WhatsApp 📘 Facebook 𝕏 Post

ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಸೇಂದಿ ಮಾರಾಟ - ಪಿ.ಎಸ್.ಐ ಪಶ್ಚಿಮ ಠಾಣೆ ರವರಿಂದ ಪ್ರಕರಣ ದಾಖಲು - ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಪೊಲೀಸರು

ರಾಯಚೂರು: ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಸೇಂದಿ ಮಾರಾಟ ಮಾಡುವವರ ವಿರುದ್ಧ ಪಿ.ಎಸ್.ಐ ಪಶ್ಚಿಮ ಠಾಣೆ ರವರು ಪ್ರಕರಣ ದಾಖಲಿಸಿ ಆರೋಪಿತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿರುತ್ತಾರೆ.

ಅಕ್ರಮ ಸೇಂದಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಅಕ್ರಮ ಸೇಂದಿ ಮಾರಾಟ, ಅಕ್ರಮ ಮದ್ಯ ಮಾರಾಟ ತಡೆಗೆ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿರಂತರ ಗಸ್ತು ಮತ್ತು ದಾಳಿ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
📲Get App